fbpx

ನಗರ ಯುವ ಮೋರ್ಚಾ ಯಶಸ್ವಿಯಾಗಿ ನಡೆದ ವಿಕಾಸ್ ತೀರ್ಥ ರಾಲಿ

ಮಡಿಕೇರಿ ಜೂ.11 : ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಯಶಸ್ವೀ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆ ಮಡಿಕೇರಿ ನಗರ ಬಿಜೆಪಿ ಯುವ ಮೋರ್ಚಾದ ವತಿಯಿಂದ ವಿಕಾಸ್ ತೀರ್ಥ ಬೈಕ್ ರಾಲಿ ನಡೆಯಿತು.

ನಗರದ ಶ್ರೀಚೌಡೇಶ್ವರಿ ದೇವಾಲಯದ ಬಳಿಯಿಂದ ಜನರಲ್ ತಿಮ್ಮಯ್ಯ ವೃತ್ತದ ವರೆಗೆ ಡ್ಯಾಲಿ ಸಾಗಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷ ಹಾಗೂ ಪ್ರಧಾನಿ ಪರ ಘೋಷಣೆಗಳನ್ನು ಕೂಗಿದರು.

ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ವಿನಯ್ ರಾಜ್ ಬಿ, ನಗರಾಧ್ಯಕ್ಷ ನವೀನ್ ಪೂಜಾರಿ ಮತ್ತಿತರ ಪ್ರಮುಖರು ಕ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

error: Content is protected !!