ನಟ ಚೇತನ್ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ದಿಡ್ಡಳ್ಳಿ ವಿವಾದ ಸಂದರ್ಭ ಸಂತ್ರಸ್ಥರ ಪರವಾಗಿ ಹೋರಾಟ ಮಾಡಿದ್ದ ನಟ,ಹೋರಾಟಗಾರ ಚೇತನ್ ಅಹಿಂಸಾ ರನ್ನು ಇತ್ತೀಚೆಗೆ ನ್ಯಾಯಾಧೀಶರ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದ ಹಿನ್ನಲೆ ಬಂಧನಕ್ಕೆ ಒಳಗಾಗಿರುವ ಚೇತನ್ ಅಹಿಂಸಾರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಆದಿವಾಸಿ ಭಾರತ್ ಮಹಾಸಭಾ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕುಶಾಲನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಂಘಟನೆ ಪ್ರಮುಖರಾದ ಡಿ.ಎಸ್ ನಿರ್ವಾಣಪ್ಪ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಟಿ.ಎಂ ಪ್ರಕಾಶ್ ರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

error: Content is protected !!