fbpx

ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗದಿದ್ದರೆ, ದೇಶದ ಪರಿಸ್ಥಿತಿ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ: ಎಸ್.ಎಲ್ ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವನ್ನು ಕೊಂಡಾಡಿರುವ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಮೋದಿಯವರು ಪ್ರಧಾನಿಯಾಗಿರುವ ಕಾರಣಕ್ಕೆ ದೇಶ ಒಳ್ಳೆ ಮಟ್ಟದಲ್ಲಿ ಸುಧಾರಣೆ ಕಾಣುತ್ತಿದೆ. ಒಂದೊಮ್ಮೆ ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗದಿದ್ದರೆ, ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

error: Content is protected !!