ನಾಡ ಹಬ್ಬ ದಸರಾ ಪ್ರಯುಕ್ತ ಸಾರ್ವತ್ರಿಕ ರಜೆಯ ಘೋಷಣೆ

ಜಿಲ್ಲಾಡಳಿತದಿಂದ ನಾಡ ಹಬ್ಬ ದಸರಾ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಇದೇ ತಿಂಗಳ 26 ರಿಂದ ಅಕ್ಟೋಬರ್ 9 ರವರೆಗೆ ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 15 ದಿನಗಳ ಕಾಲ ರಜೆಯನ್ನು ಕೊಡಗು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.

error: Content is protected !!