fbpx

ನಾಲ್ಕು ದಿನಗಳ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೆಡೆ ಹೆಚ್ಚಿನ ಮಳೆಯಾಗಿದ್ದು, ಮತ್ತೆ ಕೆಲವೆಡೆ ಕಡಿಮೆ ಮಳೆಯಾಗಿದೆ.

error: Content is protected !!