fbpx

ನಾಳೆ ಜಿಲ್ಲೆಗೆ ಆರ್.ಅಶೋಕ್

ಕಂದಾಯ ಸಚಿವರಾದ ಆರ್.ಅಶೋಕ ಅವರು ನಾಳೆ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಕುಶಾಲನಗರ ನೂತನ ತಾಲ್ಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು,ನಂತರ ಮಧ್ಯಾಹ್ನ ಮಡಿಕೇರಿಯ ಜಿ.ಪಂ ಸಭಾಂಗಣದಲ್ಲಿ ಮಳೆ ಹಾನಿ ಪರಿಹಾರ ಹಾಗೂ ಮುಂಜಾಗ್ರತಾ ಕ್ರಮಗಳ ಸಂಬಂಧ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3.30 ಗಂಟೆಗೆ ಭೂಕುಸಿತ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಭಾರತೀಯ ವಿದ್ಯಾ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

error: Content is protected !!