ನಿಯಮ ಸಡಲಿಕೆ

ಕಾವೇಲ ತೀರ್ಥೋದ್ಧವ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ.

ಭಕ್ತರು, ಸಾರ್ವಜನಿಕರ ಒತ್ತಾಯದ ಹಿನ್ನೆಲೆ ತಲಕಾವೇರಿವರೆಗೂ ವಾಹನ ತೆರಳಲು ಅವಕಾಶ ಮಾಡಿಕೊಡಲಾಗುವುದು. ಕೋವಿಡ್ ಲಸಿಕೆ ರಿಪೋರ್ಟ್ ಕಡ್ಡಾಯವಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಚರ್ಚಿಸಿ, ಸಡಿಲಿಕೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

error: Content is protected !!