ನಿಷೇಧಿತ ಪ್ಲಾಸ್ಟಿಕ್ ವಶ, ವ್ಯಾಪಾರಸ್ಥರಿಂದ ದಂಡ ಪಾವತಿ

ಮಡಿಕೇರಿ ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳಿಗೆ ಭೇಟಿ ನೀಡಿ, ಒಂದು ಕೆಜಿ ಪ್ಲಾಸ್ಟಿಕ್ ವಶಕ್ಕೆ ಪಡೆದು, 200 ರೂ ದಂಡ ವಿಧಿಸಲಾಗಿದೆ ಎಂದು ನಗರಸಭೆ ಪರಿಸರ ಎಂಜಿನಿಯರ್ ಅವರು ತಿಳಿಸಿದ್ದಾರೆ.

error: Content is protected !!