ನೂತನ ಪೊಲೀಸ್ ವರಿಷ್ಠಾಧಿಕಾರಿ ಅಧಿಕಾರ ಸ್ವೀಕಾರ

ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಕೊಡಗಿನ ಗೋಣಿಕೊಪ್ಪದವರೇ ಆದ ಎಂ. ಅಯ್ಯಪ್ಪ ಅಧಿಕಾರ ವಹಿಸಿಕೊಂಡರು.

ಕಳೆದ ಒಂದುವರೇ ವರ್ಷದಿಂದ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಷಮಾ ಮಿಶ್ರಾ ವರ್ಗಾವಣೆಗೊಂಡಿದ್ದು, ಅವರಿಂದ ಅಧಿಕಾರ ಸ್ವೀಕರಿಸಿದರು.

error: Content is protected !!