fbpx

ನೂತನ ಪ್ರವೇಶ ದ್ವಾರದ ಉದ್ಘಾಟನೆ

ಕೊಡಗು ಮತ್ತು ಮೈಸೂರು ಜಿಲ್ಲೆಗೆ ಗಡಿಯಲ್ಲಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡಿರುವ ಆಕರ್ಷಕ ಪ್ರವೇಶದ್ವಾರವನ್ನು ಶಾಸಕ ಕೆ ಜಿ ಬೋಪಯ್ಯ ಉದ್ಗಾಟಿಸಿದರು.

ಪಶ್ಚಿಮ ಘಟಕದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ, ಮಾಜಿ ಜಿ.ಪಂ ಅಧ್ಯಕ್ಷೆ ಶರೀನ್ ಸುಬ್ಬಯ್ಯ ಸೇರಿದಂತೆ ಅರಣ್ಯ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ಸ್ಥಳೀಯರು ಹಾಜರಿದ್ದರು.

error: Content is protected !!