fbpx

ನೂತನ ಯೋಜನೆಗೆ ಶಾಸಕ ರಂಜನ್ ಚಾಲನೆ

ಕೃಷಿ ಇಲಾಖೆಯ ನಡಿಗೆ ರೈತರ ಮನೆಯೆನೂಡೆಗೆ ನೂತನ ಯೋಜನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದ್ದಾರೆ.

ಸರ್ಕಾರದ ಸೌಲಭ್ಯ ನೇರವಾಗಿ ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು ರೈತರು ಸದುಪಯೋಗ ಪಡೆಸಿಕೊಳ್ಳಬೇಕಾಗಿದೆ ಎಂದು ಶಾಸಕ ರಂಜನ್ ಸೋಮವಾರಪೇಟೆಯಲ್ಲಿ ಕರೆ ನೀಡಿದರು.

error: Content is protected !!