ನೂತನ ರಾಜ್ಯಪಾಲರಿಗೆ ಶುಭ ಕೋರಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ


ನೂತನವಾಗಿ ಆಯೋಜಿತ ಕರ್ನಾಟಕದ ರಾಜ್ಯಪಾಲರಾದ ತಾವರ್ ಚಂದ್ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿರುವ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಪಕ್ಷಾತೀತವಾಗಿ, ಸಂವಿಧಾನಕ್ಕೆ ಬದ್ಧರಾಗಿ ಕಾರ್ಯ ನಿರ್ವಹಿಸುವ ರಾಜ್ಯಪಾಲರ ಸ್ಥಾನಕ್ಕೆ ನಮ್ಮ ಪಕ್ಷ ಗೌರವ ಪೂರ್ವಕವಾದ ಸಹಕಾರ ಸದಾ ನೀಡುತ್ತದೆ ಎಂದು ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.