ನೌಕಾಪಡೆ ಮೂಲಕ ಬಹರೇನ್ ಆಕ್ಸಿಜನ್!

ಮಂಗಳೂರು: ತುರ್ತು ಆಕ್ಸಿಜನ್ ಕೊಲ್ಲಿ ರಾಷ್ಟ್ರವಾದ ಬಹರೈನ್ ಭಾರತೀಯ ನೌಕಾಪಡೆಯ INS Talwar ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಿದೆ. (20 ಮೆಟ್ರಿಕ್‌ ಟನ್ ಆಕ್ಸಿಜನ್ ಬೆಂಗಳೂರಿಗೆ ಕಳುಹಿಸಲಾಗಿದ್ದು ಇನ್ನುಳಿದ 20 ಟನ್ ಲಿಕ್ವಿಡ್ ಆಕ್ಸಿಜನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಳಸಿಕೊಳ್ಳಲಾಗುತ್ತದೆ).

ನವ ಮಂಗಳೂರು ಬಂದರಿಗೆ ಬಹರೈನ್ ನಿಂದ ಆಕ್ಸಿಜನ್ ಹೊತ್ತು ಆಗಮಿಸಿದ INS Talwar ಅನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ಸಂಸದರಾದ ಶ್ರೀ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಬರಮಾಡಿಕೊಳ್ಳಲಾಯಿತು.

error: Content is protected !!