fbpx

ಪರಿಸರ ಜಾಗೃತಿ ಕಾರ್ಯಕ್ರಮ

ಸೋಮವಾರಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಛೇರಿ ಮತ್ತು ಅರಣ್ಯ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರೀಯ ಹಸಿರು ಪಡೆ ಮತ್ತು ಇಕೋ ಕ್ಲಬ್ ಸಹಯೋಗದೊಂದಿಗೆ ಚೌಡ್ಲು ಸರ್ಕಾರಿ ಪ್ರೌಢ ಶಾಲೆಯಲ್ಲಿ “ಒಂದೇ ಒಂದು ಭೂಮಿ” ಘೋಷವಾಕ್ಯದೊಂದಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ತಹಶೀಲ್ದಾರ್ ಗೋವಿಂದರಾಜು ಚಾಲನೆ ನೀಡಿದ್ದು, ಜಾಥಾದಲ್ಲಿ ಪರಿಸರ ಸಂರಕ್ಷಣೆಯ ಸಂಬಂಧ ಘೋಷಣೆ ಕೂಗಿದರು, ನಾಮಫಲಕ ಹಿಡಿದು ಜನಜಾಗೃತಿ ಮೂಡಿಸಿದರು.

error: Content is protected !!