fbpx

ಪರಿಸರ ಸಂರಕ್ಷಣೆಗೆ ನಾವೆಲ್ಲಾ ಬದ್ಧರಾಗಿರಬೇಕು: ನ್ಯಾ ಕೆ. ಗೋಕುಲ್

ಪರಿಸರ ದಿನಾಚರಣೆಯ ಪ್ರಯುಕ್ತ ಬಿಇಒ ಕಛೇರಿ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸೋಮವಾರಪೇಟೆಯ ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಗೋಕುಲ್ ಕಾರ್ಯಕ್ರಮ ನೆರವೇರಿಸಿ ಕೊಟ್ಟು ಮಾತನಾಡಿದ ಅವರು ಪರಿಸರ ಸಂರಕ್ಷಣೆ ಮಾಡುವುದು ನಮ್ಮ ಮೂಲಭೂತ ಹಕ್ಕು ಎಂದರು.

ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವ ಜವಾಬ್ದಾರಿಯಿಂದ ಪ್ರತಿಯೊಬ್ಬರ ಮೇಲಿದೆ, ಈಗಿಂದಲೇ ಪರಿಸರ ಕಾಳಜಿ ಮಕ್ಕಳಲ್ಲಿ ಮೂಡಬೇಕು ಎಂದರು.

error: Content is protected !!