ಪರಿಸರ ಸ್ನೇಹಿ ಅಭಿಯಾನಕ್ಕೆ ನಾಡ ಕಛೇರಿಯಲ್ಲಿ ಚಾಲನೆ

ನಾಡ ಕಚೇರಿ ಎದುರು ನಡೆದ ಸರಳ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಗಣಪತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ನಂತರ ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ರಿಂದ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ, ಮಾತನಾಡುತ್ತಾ, ಪ್ರತಿಯೊಂದು ಆಚರಣೆಯೂ ಪರಿಸರ ಸ್ನೇಹಿಯಾಗಿರಬೇಕು. ಕೋವಿಡ್ ಸಂದರ್ಭ ಜಾಗೃತರಾಗಿರಬೇಕು-ಉಪವಿಭಾಧಿಕಾರಿ ಈಶ್ವರ್ ಕುಮಾರ್ ಖಂಡು ಎಂದರು.
ಪರಿಸರ ಜಾಗೃತಿ ಸಮಿತಿ ಸಂಚಾಲಕ ಟಿ.ಜೆ ಪ್ರೇಮ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.