ಪರಿಹಾರಕ್ಕೆ ರಾಜ್ಯ ಸರಕಾರದ ಆದೇಶ

ಬೆಂಗಳೂರು: ಕೊಡಗು ಜಿಲ್ಲೆ ಅತಿವೃಷ್ಟಿ ಮತ್ತು ಪ್ರವಾಹಪೀಡಿತ ಪೀಡಿತಕ್ಕೆ ಒಳಗಾಗಿದ್ದು ರಾಜ್ಯದ ಪ್ರವಾಹದಿಂದ ಹಾನಿಗೊಳಗೂಳಗಾದ 130 ತಾಲ್ಲೂಕಿನಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳು ಒಳಪಟ್ಟಿದೆ. ಪ್ರಸಕ್ತ ವರ್ಷದಲ್ಲಿ ರಾಜ್ಯದ 23 ಜಿಲ್ಲೆಗಳು ಮಹಾ ಮಳೆಯಿಂದ ಹಾನಿಗೊಳಗಾಗಿದ್ದು, ಕೊಡಗು ಜಿಲ್ಲೆಗೆ ಎನ್.ಡಿ.ಆರ್.ಎಫ್ ಮತ್ತುಎಸ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.