fbpx

ಪವಿತ್ರ ಕಾವೇರಿ ತೀರ್ಥೋದ್ಭವದ ಸಮಯ ನಿಗದಿ

ತುಲಾ ಸಂಕ್ರಮಣದ ಕಾವೇರಿ ಪವಿತ್ರ ತೀರ್ಥೋದ್ಭವ ಸಮಯ ನಿಗದಿಯಾಗಿದೆ.

ಅಕ್ಟೋಬರ್ 17 ರಂದು ಮಧ್ಯಾಹ್ನ 1.11 ಗಂಟೆಗೆ ಮುಹೂರ್ತವಿದ್ದು, ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಲಿರುವ ಕಾವೇರಿ ತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ತಲಕಾವೇರಿ, ಭಗಂಡೇಶ್ವರ ದೇವಾಲಯ ಸಮಿತಿಯಿಂದ ಈ ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿದೆ.

error: Content is protected !!