ಪೊನ್ನಂಪೇಟೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮೊದಲೇ ಅದ್ದೂರಿ ಮೆರವಣಿಗೆ

ದಕ್ಷಿಣ ಕೊಡಗಿನಾದ್ಯಂತ ಗಣೇಶೋತ್ಸವ ಸಂಭ್ರಮ ಸಡಗರದಿಂದ ನಡೆಯುತ್ತಿದೆ.

ವಿರಾಜಪೇಟೆ, ಗೋಣಿಕೊಪ್ಪ ಸೇರಿದಂತೆ ವಿವಿಧ ಸಂಘಟನೆಗಳು ವಿಶೇಷ ಪೂಜೆ ಸಲ್ಲಿಸಿ, ಗಣಪತಿ ಪ್ರತಿಷ್ಟಾಪನೆ ಮಾಡಲಾಗುತ್ತಿದೆ.

ಪೊನ್ನಂಪೇಟೆ ಪಟ್ಟಣದ ಹೃದಯಭಾಗದಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ವಿವಿಧ ಗಣಪತಿ ಉತ್ಸವ ಆಚರಣಾ ಸಮಿತಿಗಳು ಪೂಜೆ ಸಲ್ಲಿಸಿ ಡಿಜೆಯೊಂದಿಗೆ ಮೆರವಣಿಗೆ ಮೂಲಕ ಆಯಾ ಸ್ಥಳಗಳಿಗೆ ತೆರಳಿ ಗಣಪತಿಯನ್ನು ಪ್ರತಿಷ್ಟಾಪಿಸಿದ ದೃಶ್ಯ ಸಾಮಾನ್ಯವಾಗಿತ್ತು.

error: Content is protected !!