ಪೊಲೀಸ್ ಠಾಣೆಗಳು ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳ ನಾಶ

ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವಾದ ಇಂದು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿ ಸಮ್ಮುಖದಲ್ಲಿ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ವಶಕ್ಕೆ ಪಡೆಯಲಾಗಿದ್ದ ಒಟ್ಟು 21 ಕೆ.ಜಿ ಯಷ್ಟು ಮಾದಕ ವಸ್ತುಗಳನ್ನು ನಿಗದಿತ ಮಾರ್ಗಸೂಚಿ ಅನುಸಾರ ನಾಶ ಮಾಡಲಾಯಿತು.