fbpx

ಪ್ರಧಾನಿಗಳಿಂದ ಕ್ರೀಡಾಪಟುಗಳೊಂದಿಗೆ ಸಂವಾದ

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತದ ಪ್ರಧಾನಮಂತ್ರಿ ಅವರು ಇಂದುಸಂಜೆ 5 ಗಂಟೆಗೆ ಕ್ರೀಡಾಪಟುಗಳೊಂದಿಗೆ ಸಂವಾದ ಮಾಡಲಿದ್ದಾರೆ.

ಈ ಸಂವಾದ ಕಾರ್ಯಕ್ರಮವು ಎಲ್ಲರಿಗೂ ಮುಕ್ತವಾಗಿದ್ದು, ಈ ಕಾರ್ಯಕ್ರಮವನ್ನು ವೀಕ್ಷಿಸಲು http://pmevents.ncog.gov.in\ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ತಿಳಿಸಿದ್ದಾರೆ.

error: Content is protected !!