ಪ್ರಧಾನಿ ಹುಟ್ಟು ಹಬ್ಬಕ್ಕೆ ನಡೆಯಲಿದೆ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಕೊಡಗು ಜಿಲ್ಲಾ ಯುವ ಮೋರ್ಚಾ ವತಿಯಿಂದ ನಾಳೆ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

ದೇಶದ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ರಕ್ತದಾನ ಶಿಬಿರವನ್ನು ಮಡಿಕೇರಿಯ ರೆಡ್ ಕ್ರಾಸ್ ಭವನ ಹಮ್ಮಿಕೊಳ್ಳಲಾಗಿದೆ.

error: Content is protected !!