fbpx

ಪ್ರವೀಣ್ ಕೊಲೆಗಡುಕರನ್ನು ಎನ್ ಕೌಂಟರ್ ಮಾಡಿ – ಶಾಸಕ ರಂಜನ್ ಒತ್ತಾಯ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರನ್ನು ಕೂಡಲೇ ಸೆರೆ ಹಿಡಿದು ಎನ್ ಕೌಂಟರ್ ಮಾಡುವಂತೆ ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ.

ಲಕ್ಷಾಂತರ ಹಿಂದೂ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಿ,ಯಾವುದೇ ಕಾರಣಕ್ಕೂ ಕೊಲೆಗಡುಕರನ್ನು ಜೀವ ಸಹಿತ ಬಿಡಬೇಡಿ ಎಂದು ಒತ್ತಾಯಿಸಿದ್ದಾರೆ.ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೈ ಮುಟ್ಟುವವರಿಗೆ ಇದು ತಕ್ಕ ಪಾಠ ಆಗಬೇಕು.ಈ ಬಗ್ಗೆ ಸರಕಾರಕ್ಕೆ ಒತ್ತಡ ಹೇರುವುದಾಗಿ ರಂಜನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

error: Content is protected !!