fbpx

ಪ್ರವೀಣ್ ನೆಟ್ಟಾರು ಹತ್ಯೆ:ವಿರಾಜಪೇಟೆಯಲ್ಲಿ ಹಿಂದುಪರ ಸಂಘಟನೆ ಮುಖಂಡರಿಂದ ಸಾಮೂಹಿಕ ರಾಜೀನಾಮೆ

ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸಂಘಟನೆಗಳ ವತಿಯಿಂದ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದರು.

ವಿರಾಜಪೇಟೆ ತಾಲ್ಲೂಕು ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಬಿ.ಎಂ ಕುಮಾರ್, ಭಜರಂಗದಳ ಜಿಲ್ಲಾ ಸಹ ಸಂಯೋಜಕ ವಿವೇಕ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ,ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಪ್ರತಿಭಟನೆ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಟಿ.ಪಿ ಕೃಷ್ಣ, ಕಾರ್ಯದರ್ಶಿ ಪ್ರದೀಪ್ ರೈ ಮತ್ತು ಸಮಿತಿ ಸದಸ್ಯರುಗಳು ತಮ್ಮ ಸ್ಥಾನಕ್ಕೆ ಸಾಮೋಹಿಕವಾಗಿ ರಾಜೀನಾಮೆ ಸಲ್ಲಿಸಿದರು.

error: Content is protected !!