ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ಪೊನ್ನಂಪೇಟೆ ಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿತು.
ಆರ್.ಎಸ್.ಎಸ್ ಪ್ರಮುಖರಾದ ಚೆಕ್ಕೇರ ಮನು ಅವರು ಘಟನೆಯನ್ನು ಖಂಡಿಸಿ ಹಿಂದುಗಳು ಒಟ್ಟಾಗಬೇಕು ಎಂದು ಕರೆ ನೀಡಿದರು,ತಪ್ಪಿತಸ್ಥರ ವಿರುದ್ಧ ಕಠಿಣವಾದ ಶಿಕ್ಷೆ ಆಗಬೇಕು ಎಂದರು.