ಬಂಡೆ ಮೇಲೆ ಮೊಸಳೆ ಪ್ರತ್ಯಕ್ಷ

ಕೊಡಗು:ಕಳೆದೆರೆಡು ದಿನಗಳಿಂದ ಸುರಿದಿರುವ ಮಳೆಗೆ ಕೊಂಚ ಬಿಡುವು ಸಿಗುತ್ತಿದ್ದಂತೆ ಕುಶಾಲನಗರ ಕೊಪ್ಪ ನಡುವೆ ಹರಿಯುವ ಕಾವೇರಿ ನದಿಯಲ್ಲಿನ ಬೃಹತ್ ಬಂಡೆಯ ಮೇಲೆ ಬಿಸಿಲಿಗೆ ಮೈಯೊಡ್ಡಿ ಮೊಸಳೆಯೊಂದು ವಿರಮಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

error: Content is protected !!