fbpx

ಬಜ್ಪೆ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ

ದಕ್ಷಿಣ ಕನ್ನಡ : ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಕೆಲವು ತಿಂಗಳ ಹಿಂದೆ ಆದಿತ್ಯ ರಾವ್ ಹುಸಿ ಬಾಂಬ್ ಇಟ್ಟು ಬೆದರಿಕೆ ಒಡ್ಡಿದ ಬೆನ್ನಲ್ಲೇ ಮತ್ತೆ ವಿಮಾನ ನಿಲ್ದಾಣಕ್ಕೆ ಬಾಂಬ್ ಕರೆ ಬಂದಿದೆ. ಸಿಐಎಸ್ ಎಫ್ ಭದ್ರತೆ ತಂಡ ಸಂಪೂರ್ಣ ಭದ್ರತೆ ಒದಗಿಸಿದ್ದರೂ ಮತ್ತೆ ಕರೆ ಬಂದ ಹಿನ್ನಲೆ ಮತ್ತೆ ವ್ಯಾಪಕ ತಪಾಸಣೆ ನಡೆಸಿದ್ದು,ಇದೊಂದು ಹುಸಿ ಬಾಂಬ್ ಕರೆ ಎಂದು ಸಾಬೀತಾಗಿದೆ.

error: Content is protected !!