ಬರಡಿಯಲ್ಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ

ಕೊಡಗು: ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ಬರಗಿ ಗ್ರಾಮದಲ್ಲಿ ನಡೆದಿದೆ.

ನೆಲ್ಯುದಿಕೇರಿ ವ್ಯಾಪ್ತಿಯ ಬರಗಿ ಬರಗಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ಮತ್ತು ಜನಾರ್ಧನ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ದಾಳಿ ನಡೆದಿದ್ದು, ಐವತ್ತು ವರ್ಷದ ಸುರೇಂದ್ರ ಗಂಭೀರ ಗಾಯಗೊಂಡಿದ್ದು ಸಿದ್ದಾಪುರ ಆಸ್ಪತ್ರೆಗೆ ದಾಖಲಾಗಾ ಚಿಕಿತ್ಸೆ ಪಡೆಯುತ್ತಿದ್ದು ಮತ್ತೋರ್ವ ಕಾರ್ಮಿಕ ಜನಾರ್ಧನ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

error: Content is protected !!