ಮಂಗಳೂರಿನಿಂದ ಮಡಿಕೇರಿಯತ್ತ ಬರುತ್ತಿದ್ದ ಸಾರಿಗೆ ಬಸ್ಸು, ಮಡಿಕೇರಿಯಿಂದ ಸುಳ್ಯ ಕಡೆ ತೆರಳುತ್ತಿದ್ದ ಮಾರುತಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು, ದೇವರಕೊಲ್ಲಿಯಲ್ಲಿ ಇಂದು ನಡೆದ ಎರಡನೇ ಅಪಘಾತವಾಗಿದೆ.