ಬಸ್ ಪಾಸ್ ಅರ್ಜಿ ಸಲ್ಲಿಸಲು ಅವಕಾಶ

ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಬಸ್ ಪಾಸ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೇವಾಸಿಂದು ಪೋರ್ಟಲ್ ಆಪ್ ಯೋಜನೆಯಡಿ ವಿದ್ಯಾರ್ಥಿ ಪಾಸ್ ಸೇವೆ ಕಲ್ಪಿಸುವ ಪ್ರಕ್ರಿಯೆ ಆರಂಭವಾಗಿದ್ದು, ಉಚಿತ ಮತ್ತು ರಿಯಾಯಿತಿ ಬಸ್ ಪಾಸ್ ಗಳಿಗೆ ಅವಕಾಶ ಮಾಡಿಕೊಡಲಾಗಿದೆ.