fbpx

ಬಿಜೆಪಿ ಯುವ ಕಾರ್ಯಕರ್ತನ ಹತ್ಯೆ ಪ್ರಕರಣದಿಂದ ನೊಂದು ಗಿರೀಶ್.ಎಲ್ ರಾಜೀನಾಮೆ

ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಾಗು ಬಿಜೆಪಿ ಪಕ್ಷದ ಧೋರಣೆ ಮತ್ತು ವೈಫಲ್ಯ ವನ್ನು ಖಂಡಿಸಿ ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ ಸದಸ್ಯರೂ ಆಗಿರುವ, ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖ್ ಗಿರೀಶ್ ಎಲ್ ತನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಕಾರ್ಯಕರ್ತರಿಗೆ ಭದ್ರತೆ ಕಾಪಾಡುವ ನಿಟ್ಟಿನಲ್ಲಿ, ಭಾರತೀಯ ಜನತಾ ಪಾರ್ಟಿ,ಸರ್ಕಾರ ಆಸಕ್ತಿ ತೋರಿಲ್ಲದ ಕಾರಣ ಇದನ್ನು ಖಂಡಿಸಿ ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ಶಕ್ತಿ ಕೇಂದ್ರದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.

error: Content is protected !!