ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮಡಿಕೇರಿ: ನಾಳೆ ಜಿಲ್ಲಾ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿ ನಗರದ ಐತಿಹಾಸಿಕ ಕಲ್ಯಾಣಿ ಹಾಗು ಕೆರೆಯ ಸ್ವಚ್ಛತೆ ಕಾರ್ಯಕ್ರಮ ಕೈಗೊಳ್ಳಲಿದೆ. ಕೊಡಗು ಜಿಲ್ಲೆ ಮಾತ್ರವಲ್ಲದೆ, ಈ ಕಾರ್ಯಕ್ರಮವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬಿಜೆಪಿ ಯುವ ಮೋರ್ಚಾಗಳಿಂದ ನಡೆಯಲಿದೆ ಎಂದು ತಿಳಿದು ಬಂದಿದೆ.

error: Content is protected !!