ಬಿರುಸುಗೊಂಡ ಬಿಜೆಪಿ ಸಶಸಕ್ತೀಕರಣ

ಸೋಮವಾರಪೇಟೆ: ಮಂಡಲದಲ್ಲಿ ಮುಂಬರುವ ಚುನಾವಣೆ ಸಂಬಂಧ ಮತ್ತು ಜಿಲ್ಲೆಯಲ್ಲಿ ಪ್ರಸಕ್ತ ರಾಜಕೀಯ ಸನ್ನಿವೇಶಗಳು,ಬೂತ್ ಸಶಕ್ತೀಕರಣ ಸಂಬಂಧ ಸೋಮವಾರಪೇಟೆ ಭಾಗದಲ್ಲಿ ಬಿಜೆಪಿ ಚುರುಕುಗೊಳ್ಳುತ್ತಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ ಅಪಚ್ಚು ರಂಜನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಂಡಲ ಅಧ್ಯಕ್ಷ ಕೆ.ಎಸ್ ಮನುಕುಮಾರ್ ರೈ, ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲ್ಲನ್ನು ಕೆ ಮಾದಪ್ಪ, ಮಂಡಲ ಪ್ರಧಾನ ಕಾರ್ಯದರ್ಶಿ ಮೋಕ್ಷಿತ್ ರಾಜ್ ಹೊನ್ನುಗುಡಿ ಮತ್ತು ಪಕ್ಷದ ಪ್ರಮುಖರು ಹಾಜರಿದ್ದರು.

error: Content is protected !!