fbpx

ಬೆಂಕಿಗಾಹುತಿ ಆದ ಪೂರ್ವಿಕಾ!

ಕುಶಾಲನಗರದ ಹೃದಯಭಾಗದಲ್ಲಿರುವ ಪೂರ್ವಿಕಾ ಮೊಬೈಲ್ ಸೆಂಟರ್ ಗೆ ತಡ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಲಕ್ಷಾಂತರ ರುಪಾಯಿ ಬೆಲೆಬಾಳುವ ಮೂಬೈಲ್ ಮತ್ತು ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!