fbpx

ಬೆಂಗಳೂರು ಚಲೋ ಅಭಿಯಾನಕ್ಕೆ ಚಾಲನೆ

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಬೆಂಬಲಿಗರಿಂದ
ಬೆಂಗಳೂರು ಚಲೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕುಶಾಲನಗರದ ಮಾರಿಯಮ್ಮ ದೇವಸ್ಥಾನ ಆವರಣದಿಂದ ಆರಂಭಗೊಂಡ ಅಭಿಯಾನದಲ್ಲಿ
ಕ್ಷೇತ್ರದ ವಿವಿಧೆಡೆಯಿಂದ ಆಗಮಿಸಿದ 50 ಕ್ಕೂ ಹೆಚ್ಚು ಕಾರುಗಳಲ್ಲಿ ನೂರಾರು ಬೆಂಬಲಿಗರು ಕ್ಷೇತ್ರದ ಎಲ್ಲಾ ಸಮುದಾಯಗಳ ಮನವಿ ಪತ್ರ ದೊಂದಿಗೆ ಬೆಂಗಳೂರಿನತ್ತ ಪಯಣ ಬೆಳೆಹಿದರು
ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಸಮಯ ನಿಗದಿಯಾಗಿದೆ.

error: Content is protected !!