ಬೈಕ್ ಮೇಲೆ ಮಗುಚಿ ಬಿದ್ದ ಲಾರಿ: ಸವಾರ ಅನಾಹುತದಿಂದ ಪಾರು

ಸೋಮವಾರಪೇಟೆಯ ಗುಡುಗಳಲೆಯಲ್ಲಿ ಜೆಲ್ಲಿ ಪುಡಿ(ಎಂ ಸ್ಯಾಂಡ್) ಹೊತ್ತು ಸಾಗುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾದ ಘಟನೆ ನಡೆದಿದೆ.

ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು,ಸಣ್ಣಪುಟ್ಟ ಗಾಯಗಳಿಂದ ಚಿಕಿತ್ಸೆ ಪಡೆದಿದ್ದಾರೆ.

error: Content is protected !!