ಭಾಗಮಂಡಲ ಕೇವಲ 1 ಮಿ.ಮಿ,ಜಿಲ್ಲೆಯಲ್ಲಿ ಸಂಪೂರ್ಣ ಮಳೆ ಕ್ಷೀಣ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.75 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.525 ಮಿ.ಮೀ.ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಭಾಗಮಂಡಲ 1, ನಾಪೋಕ್ಲು 16, ಸಂಪಾಜೆ 4 ಮಿ.ಮೀ.ಮಳೆಯಾಗಿದೆ.

error: Content is protected !!