ಭಾ‌.ಜ.ಪ ಸಂಸ್ಥಾಪನಾ ದಿನಾಚರಣೆ

ಮಡಿಕೇರಿ ಏ.6 : ನಗರದ ವಾರ್ಡ್ ನಂ. 11ರಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ವಾರ್ಡ್ ಅಧ್ಯಕ್ಷ ಶಿವಪ್ರಸಾದ್ ಹಾಗೂ ಭಾ.ಜ.ಪ ಪ್ರಮುಖರಾದ ಸಜಿಲ್ ಕೃಷ್ಣ ಹಾಜರಿದ್ದರು.

error: Content is protected !!