ಮಂಗಳೂರು ರಸ್ತೆಯಲ್ಲಿ ಮತ್ತೆ ಭೂಕುಸಿತ: ಕೆಜಿಬಿ ಭೇಟಿ

ಮಂಗಳೂರು ಮಡಿಕೇರಿ ನಡುವಿನ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ, 2018 ರ ಜಲಪ್ರಳಯ ಸಂದರ್ಭ ಸಂಭವಿಸಿದ ಸ್ಥಳದಲ್ಲೇ ಭೂಕುಸಿತ ಉಂಟಾಗಿದ್ದು ಸ್ಥಳಕ್ಕೆ ಕೆ.ಜಿ ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಭಾರಿ ಮಳೆಯಿಂದ ಬಿರುಕು ಕಾಣಿಸಿಕೊಂಡಿರುವ ಜೊತೆಗೆ ಭೂಮಿ ಕುಸಿಯುತ್ತಿದೆ. ಮಳೆ ಹೆಚ್ಚಾಗಿರುವ ಕಾರಣ ಬಿರುಕು ಬಿಟ್ಟ ಸ್ಥಳದಿಂದ ಭಾರೀ ಪ್ರಮಾಣದ ಮಣ್ಣು ಜರಿಯುವ ಸಾಧ್ಯತೆಗಳಿದೆ ಎನ್ನಲಾಗಿದೆ.

error: Content is protected !!