ಮಂಡಲ ಬಿಜೆಪಿ ಕಾರ್ಯ ತಂಡದ ಸಭೆ

ಸೋಮವಾರಪೇಟೆ: ಮಂಡಲ ಬಿಜೆಪಿ ಕಾರ್ಯತಂಡದ ಸಭೆ ಶ್ರೀ ಕೆ ಎಸ್ ಮನುಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಜಿಲ್ಲಾಧ್ಯಕ್ಷ ಬಿ ಬಿ ಭಾರತೀಶ್, ಮಂಡಲ ಪ್ರಧಾನ ಕಾರ್ಯದರ್ಶಿ ಮೋಕ್ಷಿತ್ ರಾಜ್ ಹೊನ್ನುಗುಡಿ, ರಾಜ್ಯ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯ ಮಹೇಶ್ ತಿಮ್ಮಯ್ಯ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ದರ್ಶನ್ ಜೋಯಪ್ಪ, ಬಿಜೆಪಿ ಮುಖಂಡ ಕಾಳಚಂಡ ಅಪ್ಪಣ್ಣ, ಪಟ್ಟಣ ಪಂಚಾಯತಿ ಸದಸ್ಯ ಪಿ ಕೆ ಚಂದ್ರು, ಜಿಲ್ಲಾ ಕಾರ್ಯದರ್ಶಿ ರೂಪಾ ಸತೀಶ್, ಪುಷ್ಪ ನಾಗೇಶ್, ಮಹಿಳಾ ಮೋರ್ಚಾದ ಭುವನೇಶ್ವರಿ, ತಂಗಮ್ಮ, ರಾಜ್ಯ ಎಸ್ ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೆ ಆರ್ ಮಂಜುಳಾ, ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಹ್ಮಣಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!