fbpx

ಕೇಂದ್ರ ಸರಕಾರಕ್ಕೆ ಅಭಿನಂದಿಸಿದ ಶಾಸಕರು

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ರಾಜ್ಯದ ಮೂರು ಜಿಲ್ಲೆಗಳ ಪೈಕಿ ಕೊಡಗು ಸಹ ಆಯ್ಕೆಯಾಗಿದೆ.

ಕೊಡಗು, ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ತಲಾ 25 ಕೋಟಿ ಅನುದಾನದ ಅಡಿಯಲ್ಲಿ ಮಡಿಕೇರಿಯಲ್ಲಿ ನಿರ್ಮಾಣವಾಗುತ್ತಿರುವ ಕ್ರಿಟಿಕಲ್ ಕೇರ್ ಆಸ್ಪತ್ರೆ ಆಯ್ಕೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಜಿಲ್ಲೆಯ ಬಗ್ಗೆ ಸ್ಪಂದನೆ ನೀಡಿದಕ್ಕೆ ಶಾಸಕ ಅಪ್ಪಚ್ಚು ರಂಜನ್ ಅಭಿನಂಧಿಸಿದ್ದಾರೆ.

error: Content is protected !!