fbpx

ಮಡಿಕೇರಿಯಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕರಿಗೆ ಸನ್ಮಾನ

ಮಡಿಕೇರಿ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕರಾದ ಪೊನ್ನಂಪೇಟೆ ಎಸ್. ಎಲ್.ಶಿವಣ್ಣ, ಐನಂಡ ಬೋಪಣ್ಣ, ಸುಂಟಿಕೊಪ್ಪದ ವಿನ್ಸೆಂಟ್, ಮೂರ್ನಾಡುವಿನ ಟಿ.ಸಿ ನಾಗರಾಜ್ ಹಾಗೂ ಮಡಿಕೇರಿಯ ಹೆಚ್.ಎನ್ ಲಕ್ಷ್ಮಿಶ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ಮಕ್ಕಳಿಗೆ ಹಾಗೂ ಕೊಡಗು ಪತ್ರಕರ್ತರ ಸಂಘದ ಸದಸ್ಯರಿಗೆ ಏರ್ಪಡಿಸಿದ್ದ ಛಾಯಾಚಿತ್ರ ಹಾಗೂ ವೀಡಿಯೋಗ್ರಫಿ ಸ್ಪರ್ಧೆಯ ವಿಜೇತರಿಗೆ ಈ ಸಂದರ್ಭ ಬಹುಮಾನ ವಿತರಣೆ ಮಾಡಲಾಯಿತು.

error: Content is protected !!