ಮಡಿಕೇರಿ ಕೋಟೆ ಕಾಮಗಾರಿ ಪರಿಶೀಲನೆ

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಗರದ ಕೋಟೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಿಂದ ಕೋಟೆ ದುರಸ್ತಿ ಕಾಮಗಾರಿಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.

error: Content is protected !!