ಮಡಿಕೇರಿ ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ





ಮಡಿಕೇರಿ ತಾಲ್ಲೂಕಿನ ವಿವಿಧೆಡೆಗಳಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಯಿತು.




ಭಾಗಮಂಡಲದಲ್ಲಿ ಸಂಜೀವಿನಿ ಸಂತೆ, ಮಣ್ಣು ಪರೀಕ್ಷಾ ಕೇಂದ್ರ, ಅಯ್ಯಂಗೇರಿಯಲ್ಲಿ ಗ್ರಾಮ ಪಂಚಾಯತಿ ನೂತನ ಕಟ್ಟಡಕ್ಕೆ ಭೂಮಿ ಪೂಜೆ, ಬೆಟ್ಟಗೇರಿಯಲ್ಲಿ ಅಂಗನವಾಡಿ ಕೇಂದ್ರ ಹಾಗು ಗ್ರಂಥಾಲಯ ಕಟ್ಟಡ, ಅಕ್ರಮ ಸಕ್ರಮ ಯೋಜನೆಯಡಿ ಫಲಾನುಭಾವಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯವನ್ನು ಸಂಸದ ಪ್ರತಾಪ್ ಸಿಂಹ ಹಾಗು ಶಾಸಕ ಕೆ.ಜಿ ಬೋಪಯ್ಯ ನೆರವೇರಿಸಿದರು.