ಮಡಿಕೇರಿ ನಗರ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆ

ಮಡಿಕೇರಿ ನಗರ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ ಬಿಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ನಡೆಸಲಾಯಿತು,