fbpx

ಮಡಿಕೇರಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವೃಕ್ಷಾರೋಹಣ ಕಾರ್ಯಕ್ರಮ

ಮಡಿಕೇರಿ: ಡಾ.ಶ್ಯಾಮ್ ಪ್ರಸಾದ ಮುಖರ್ಜಿ ರವರ ಬಲಿದಾನ ದಿವಸದಿಂದ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ”ವೃಕ್ಷಾರೋಹಣ ಕಾರ್ಯಕ್ರಮವನ್ನು ನಗರ ಯುವ ಮೋರ್ಚಾ ಅಧ್ಯಕ್ಷರಾದ ನವೀನ್ ಪೂಜಾರಿ ಅಧ್ಯಕ್ಷತೇಯಲ್ಲಿ ನಗರದ ಆಂಜನೇಯ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ರವರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಕೆಜಿ ಬೋಪಯ್ಯರವರು, ವಿಧಾನಪರಿಷತಿನ ಸದಸ್ಯರಾದ ಸುನಿಲ್ ಸುಬ್ರಮಣಿ, ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷರಾದ ರವಿ ಕುಶಾಲಪ್ಪ, ಮಡಿಕೇರಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾ ಅಧ್ಯಕ್ಷರಾದ ರಾಬಿನ್ ದೇವಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಜೋಯಪ್ಪ, ಯುವ ಮೋರ್ಚಾ ಪದಾಧಿಕಾರಿಗಳು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು

error: Content is protected !!