ಮತ್ತೊಬ್ಬ ಗೋ ಕಳ್ಳ ಅರೆಸ್ಟ್!

ಕಗ್ಗೋಡ್ಲು ಗೋಹತ್ಯೆ ಪ್ರಕರಣ ಸಂಬಂಧಿಸಿದಂತೆ ಗುಂಡಿಕ್ಕಿ ಕೊಂದು ಮಾಂಸ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಂಜಿಲ ಗ್ರಾಮದ ರಿಯಾಜ್ ಬಂಧಿತ ಆರೋಪಿಯಾಗಿದ್ದು,ಇನ್ನಷ್ಟು ಮಂದಿ ಇರುವುದರ ಬಗ್ಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

error: Content is protected !!