ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನದಲ್ಲಿ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಬಂಧಿತರಿಂದ 39 ಚಿನ್ನಾಭರಣ ಸೇರಿ 1,53,360 ರೂ ಸ್ವತ್ತು ವಶ ಪಡಿಸಿಕೊಳ್ಳಲಾಗಿದೆ. ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಧನುಗಾಲ ಗ್ರಾಮದ ಸುಬ್ರಮಣಿ, ನಲ್ಲೂರು ಗ್ರಾಮದ ದಿನೇಶ್ ಪಿ.ಆರ್ ಬಂಧನಕ್ಕೊಳಗಾದವರು ಎಂದು ತಿಳಿದು ಬಂದಿದೆ.