ಮರಳು ಸಾಗಿಸುತ್ತಿದ್ದ ಪಿಕಪ್ ವಾಹನ ವಶ

ಮಡಿಕೇರಿ ತಾಲ್ಲೂಕಿನ ಕೈಕಾಡುವಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನದ ಮೇಲೆ ದಾಳಿನಡೆಸಿ ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ದಾಳಿಯ ವೇಳೆ ಜೀಪಿನಲ್ಲಿದ್ದವರು ಪರಾರಿಯಾಗಿದ್ದು, ಜೀಪನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

error: Content is protected !!