ಮಡಿಕೇರಿಯ ಅರಣ್ಯ ಭವನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದೆ. ಪ್ರವಾಸಕ್ಕೆಂದು ಆಗಮಿಸಿದ್ದ ತೆಲಂಗಾಣ ಮೂಲದ ಕಾರು ಇದಾಗಿದ್ದು ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪ್ರವಾಸಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು,ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಣಾಪಾಯದಿಂದ ಪಾರಾಗಿದ್ದಾರೆ.